ಒಂದುವೃತ್ತ ಸ್ಪರ್ಶಕಮತ್ತು ಒಂದು ವೃತ್ತ ಹೊಂದಿರುವ ಸಾಮಾನ್ಯ ಬಿಂದುವೇ_________________.
Step by step video solution for ಒಂದುವೃತ್ತ ಸ್ಪರ್ಶಕಮತ್ತು ಒಂದು ವೃತ್ತ ಹೊಂದಿರುವ ಸಾಮಾನ್ಯ ಬಿಂದುವೇ_________________. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗ 19 cm ಮತ್ತು 9 cm ಇದೆ. ಈ ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.
View Solutionವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution