ಬಾಹ್ಯ ಬಿಂದುವಿನಿಂದ ಒಂದು ವೃತ್ತಕ್ಕೆ ಎಳೆದ ಎರಡು ಸ್ಪರ್ಶಕಗಳ ನಡುವಿನ ಕೋನ ಹಾಗೂ ಸ್ಪರ್ಶ ಬಿಂದುಗಳನ್ನು ವೃತ್ತಕೇಂದ್ರಕ್ಕೆ ಸೇರಿಸುವಂತೆ ಎಳೆದ ರೇಖಾಖಂಡಗಳ ನಡುವಿನ ಕೋನಗಳು ಪರಿಪೂರಕೆಗಳಾಗಿರುತ್ತವೆ ಎಂದು ಸಾಧಿಸಿ.
Step by step video & image solution for ಬಾಹ್ಯ ಬಿಂದುವಿನಿಂದ ಒಂದು ವೃತ್ತಕ್ಕೆ ಎಳೆದ ಎರಡು ಸ್ಪರ್ಶಕಗಳ ನಡುವಿನ ಕೋನ ಹಾಗೂ ಸ್ಪರ್ಶ ಬಿಂದುಗಳನ್ನು ವೃತ್ತಕೇಂದ್ರಕ್ಕೆ ಸೇರಿಸುವಂತೆ ಎಳೆದ ರೇಖಾಖಂಡಗಳ ನಡುವಿನ ಕೋನಗಳು ಪರಿಪೂರಕೆಗಳಾಗಿರುತ್ತವೆ ಎಂದು ಸಾಧಿಸಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಎರಡು ವೃತ್ತಗಳ ತ್ರಿಜ್ಯಗಳು ಕ್ರಮವಾಗ 19 cm ಮತ್ತು 9 cm ಇದೆ. ಈ ಎರಡು ವೃತ್ತಗಳ ಪರಿಧಿಗಳ ಮೊತ್ತಕ್ಕೆ ಸಮನಾದ ವೃತ್ತ ಪರಿಧಿಯನ್ನು ಹೊಂದಿರುವ ಮತ್ತೊಂದು ವೃತ್ತದ ತ್ರಿಜ್ಯವನ್ನು ಕಂಡುಹಿಡಿಯಿರಿ.
View Solutionವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution