ಲೋಹೀಯ ಸಂಯುಕ್ತ ‘ಎ’ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲದೊಂದಿಗೆ ವರ್ತಿಸಿ ಗುಳ್ಳೆಗಳನ್ನು (effervescence) ಉತ್ಪತ್ತಿ ಮಾಡುತ್ತದೆ. ಬಿಡುಗಡೆಯಾದ ಅನಿಲ ಉರಿಯುವ ಮೇಣದ ಬತ್ತಿಯನ್ನು ಆರಿಸುತ್ತದೆ. ಈ ಕ್ರಿಯೆಯಲ್ಲಿ ಉಂಟಾದ ಒಂದು ಸಂಯುಕ್ತ ಕ್ಯಾಲ್ಸಿಯಂ ಕ್ಲೋರೈಡ್ ಆದರೆ ಕ್ರಿಯೆಯ ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ.
Step by step video & image solution for ಲೋಹೀಯ ಸಂಯುಕ್ತ ‘ಎ’ ಸಾರರಿಕ್ತ ಹೈಡ್ರೋಕ್ಲೋರಿಕ್ ಆಮ್ಲದೊಂದಿಗೆ ವರ್ತಿಸಿ ಗುಳ್ಳೆಗಳನ್ನು (effervescence) ಉತ್ಪತ್ತಿ ಮಾಡುತ್ತದೆ. ಬಿಡುಗಡೆಯಾದ ಅನಿಲ ಉರಿಯುವ ಮೇಣದ ಬತ್ತಿಯನ್ನು ಆರಿಸುತ್ತದೆ. ಈ ಕ್ರಿಯೆಯಲ್ಲಿ ಉಂಟಾದ ಒಂದು ಸಂಯುಕ್ತ ಕ್ಯಾಲ್ಸಿಯಂ ಕ್ಲೋರೈಡ್ ಆದರೆ ಕ್ರಿಯೆಯ ಸರಿದೂಗಿಸಿದ ರಾಸಾಯನಿಕ ಸಮೀಕರಣ ಬರೆಯಿರಿ. by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution