ಪ್ರಬಲ ಮತ್ತು ದುರ್ಬಲ ಆಮ್ಲಗಳಾವುವು? ಈ ಕೆಳಗಿನವುಗಳನ್ನು ಪ್ರಬಲ ಮತ್ತು ದುರ್ಬಲ ಆಮ್ಲಗಳಾಗಿ ವರ್ಗೀಕರಿಸಿ? ಹೈಡ್ರೋಕ್ಲೋರಿಕಾಮ್ಲ, ಸಿಟ್ರಿಕ್ ಆಮ್ಲ, ಅಸಿಟಿಕ್ ಆಮ್ಲ, ನೈಟ್ರಿಕ್ ಆಮ್ಲ, ಫಾರ್ಮಿಕ್ ಆಮ್ಲ, ಸುಲ್ಪುರಿಕ್ ಆಮ್ಲ?
Step by step video & image solution for ಪ್ರಬಲ ಮತ್ತು ದುರ್ಬಲ ಆಮ್ಲಗಳಾವುವು? ಈ ಕೆಳಗಿನವುಗಳನ್ನು ಪ್ರಬಲ ಮತ್ತು ದುರ್ಬಲ ಆಮ್ಲಗಳಾಗಿ ವರ್ಗೀಕರಿಸಿ? ಹೈಡ್ರೋಕ್ಲೋರಿಕಾಮ್ಲ, ಸಿಟ್ರಿಕ್ ಆಮ್ಲ, ಅಸಿಟಿಕ್ ಆಮ್ಲ, ನೈಟ್ರಿಕ್ ಆಮ್ಲ, ಫಾರ್ಮಿಕ್ ಆಮ್ಲ, ಸುಲ್ಪುರಿಕ್ ಆಮ್ಲ? by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution