ವೈಜ್ಞಾನಿಕ ಕಾರಣವನ್ನು ಕೊಡಿ: ಸೋಡಿಯಂ ಮತ್ತು ಕ್ಲೋರಿನ್ ಗಳೆರಡು ವಿಷಯುಕ್ತ ವಸ್ತುಗಳು ಆದರೆ ಇವೆರಡರಿಂದ ಆದ ಸೋಡಿಯಂ ಕ್ಲೋರೈಡ್ ನ್ನು (ಸಾಮಾನ್ಯ ಉಪ್ಪು) ನಾವು ತಿನ್ನುತ್ತೇವೆ.ಏಕೆ?
Step by step video & image solution for ವೈಜ್ಞಾನಿಕ ಕಾರಣವನ್ನು ಕೊಡಿ: ಸೋಡಿಯಂ ಮತ್ತು ಕ್ಲೋರಿನ್ ಗಳೆರಡು ವಿಷಯುಕ್ತ ವಸ್ತುಗಳು ಆದರೆ ಇವೆರಡರಿಂದ ಆದ ಸೋಡಿಯಂ ಕ್ಲೋರೈಡ್ ನ್ನು (ಸಾಮಾನ್ಯ ಉಪ್ಪು) ನಾವು ತಿನ್ನುತ್ತೇವೆ.ಏಕೆ? by Chemistry experts to help you in doubts & scoring excellent marks in Class 10 exams.
Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
01:26View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
02:52View Solution