ಈ ಕೆಳಗಿನ ಸಂಯುಕ್ತಗಳ ರಚನಾ ವಿನ್ಯಾಸವನ್ನು ಬರೆಯಿರಿ.
ಎಥನೋಯಿಕ್ ಆಮ್ಲ
ಬ್ರೋಮೋಪೆಂಟೇನ್*
ಬ್ಯೂಟೇನೋನ್
ಹೆಕ್ಸನ್ಯಾಲ್
Step by step video & image solution for ಈ ಕೆಳಗಿನ ಸಂಯುಕ್ತಗಳ ರಚನಾ ವಿನ್ಯಾಸವನ್ನು ಬರೆಯಿರಿ. by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
View Solution