0.99999 …. ಇದನ್ನು pq ರೊಪದಲ್ಲಿ ವ್ಯಕ್ತಪಡಿಸಿ. ನಿಮ್ಮ ಉತ್ತರದಿಂದ ನಿಮಗೆ ಆಶ್ಚರ್ಯವಾಯಿತೇ? ನಿಮ್ಮ ಶಿಕ್ಷಕರು ಮತ್ತು ಸ್ನೇಹಿತರೊಂದಿಗೆ ಇದು ಹೇಗೆ ಅರ್ಥಪೂರ್ಣವಾಗಿದೆ ಎಂದು ಚರ್ಚಿಸಿ.
Step by step video & image solution for 0.99999 …. ಇದನ್ನು p/q ರೊಪದಲ್ಲಿ ವ್ಯಕ್ತಪಡಿಸಿ. ನಿಮ್ಮ ಉತ್ತರದಿಂದ ನಿಮಗೆ ಆಶ್ಚರ್ಯವಾಯಿತೇ? ನಿಮ್ಮ ಶಿಕ್ಷಕರು ಮತ್ತು ಸ್ನೇಹಿತರೊಂದಿಗೆ ಇದು ಹೇಗೆ ಅರ್ಥಪೂರ್ಣವಾಗಿದೆ ಎಂದು ಚರ್ಚಿಸಿ. by Maths experts to help you in doubts & scoring excellent marks in Class 9 exams.
Updated on:21/07/2023Similar Questions
Express 0.99999 .... in the form pq. . Are you surprised by your answer? With your teacher and classmates discuss why the answer makes sense.
View SolutionExpress 0.99999….in the form pq , Are you surprised by your answer? With your teacher and classmates discuss why the answer makes sense.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution