Doubtnut Promotions Sticky

ಸ್ಥಿರವಾದ ಬಲಪ್ರಯೋಗದಿಂದ ಒಂದು ಕಾಯವು ಮಾಡುವ ಕೆಲಸವು, ಆ ಕಾಯವು ಚಲಿಸಿದ ದೂರಕ್ಕೆ ನೇರ ಅನುಪಾತದಲ್ಲಿದ್ದರೆ, ಇದನ್ನು ಎರಡು ಚರಾಕ್ಷರಗಳ ಒಂದು ಸಮೀಕರಣದ ರೂಪದಲ್ಲಿ ವ್ಯಕ್ತಪಡಿಸಿರಿ ಮತ್ತು ಸ್ಥಿರ ಬಲವು 5 ಮಾನಗಳೆಂದು ತೆಗೆದುಕೊಂಡು ಇದರ ನಕ್ಷೆಯನ್ನು ರಚಿಸಿರಿ. ಅಲ್ಲದೆ, ವಸ್ತುವು ಚಲಿಸಿದ ದೂರವು (i) 2 ಮಾನಗಳು (ii) 0 ಮಾನ ಆದಾಗ ನಡೆದ ಕೆಲಸವನ್ನು ನಕ್ಷೆಯಲ್ಲಿ ಓದಿರಿ.

Video Solution
Doubtnut Promotions Banner
|
Answer

Step by step video & image solution for ಸ್ಥಿರವಾದ ಬಲಪ್ರಯೋಗದಿಂದ ಒಂದು ಕಾಯವು ಮಾಡುವ ಕೆಲಸವು, ಆ ಕಾಯವು ಚಲಿಸಿದ ದೂರಕ್ಕೆ ನೇರ ಅನುಪಾತದಲ್ಲಿದ್ದರೆ, ಇದನ್ನು ಎರಡು ಚರಾಕ್ಷರಗಳ ಒಂದು ಸಮೀಕರಣದ ರೂಪದಲ್ಲಿ ವ್ಯಕ್ತಪಡಿಸಿರಿ ಮತ್ತು ಸ್ಥಿರ ಬಲವು 5 ಮಾನಗಳೆಂದು ತೆಗೆದುಕೊಂಡು ಇದರ ನಕ್ಷೆಯನ್ನು ರಚಿಸಿರಿ. ಅಲ್ಲದೆ, ವಸ್ತುವು ಚಲಿಸಿದ ದೂರವು (i) 2 ಮಾನಗಳು (ii) 0 ಮಾನ ಆದಾಗ ನಡೆದ ಕೆಲಸವನ್ನು ನಕ್ಷೆಯಲ್ಲಿ ಓದಿರಿ. by Maths experts to help you in doubts & scoring excellent marks in Class 9 exams.

Updated on:21/07/2023

Similar Questions