ಒಂದು ವೃತ್ತದ ಜ್ಯಾವು ಅದರ ತ್ರಿಜ್ಯಕ್ಕೆ ಸಮನಾಗಿದೆ . ಆ ಜ್ಯಾದಿಂದಾಗಿ ವೃತ್ತದ ಲಘುಕಂಸದ ಮೇಲಿನ ಒಂದು ಬಿಂದುವಿನಲ್ಲಿ ಹಾಗೂ ಅಧಿಕಕಂಸದ ಮೇಲಿನ ಒಂದು ಬಿಂದುವಿನಲ್ಲಿ ಏರ್ಪಡುವ ಕೋನಗಳನ್ನು ಕಂಡುಹಿಡಿಯಿರಿ.
Video Solution
|
Answer
Step by step video & image solution for ಒಂದು ವೃತ್ತದ ಜ್ಯಾವು ಅದರ ತ್ರಿಜ್ಯಕ್ಕೆ ಸಮನಾಗಿದೆ . ಆ ಜ್ಯಾದಿಂದಾಗಿ ವೃತ್ತದ ಲಘುಕಂಸದ ಮೇಲಿನ ಒಂದು ಬಿಂದುವಿನಲ್ಲಿ ಹಾಗೂ ಅಧಿಕಕಂಸದ ಮೇಲಿನ ಒಂದು ಬಿಂದುವಿನಲ್ಲಿ ಏರ್ಪಡುವ ಕೋನಗಳನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.
Updated on:21/07/2023
Similar Questions
20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
04:06View Solution