ಒಂದು ಘನಾಕೃತಿಯ ಪೆಟ್ಟಿಗೆಯ ಪ್ರತಿ ಅಂಚು 10 cm ಆಗಿದೆ ಮತ್ತು ಆಯತಘವಾಕಾರದ ಇನ್ನೊಂದು ಪೆಟ್ಟಿಗೆಯು 12.5 cm ಉದ್ದ, 10cm ಅಗಲ ಮತ್ತು 8 cm ಎತ್ತರವಿದೆ. - (i) ಇವುಗಳಲ್ಲಿ ಯಾವ ಪೆಟ್ಟಿಗೆಯು ಹೆಚ್ಚು ಪಾರ್ಶ್ವ ಮೇಲ್ಮೈ ವಿಸ್ತೀರ್ಣವನ್ನು ಹೊಂದಿದೆ ಮತ್ತು ಹೋಲಿಕೆಯಲ್ಲಿ ಎಷ್ಟು ಹೆಚ್ಚಾಗಿದೆ? (ii) ಇವುಗಳಲ್ಲಿ ಯಾವ ಪೆಟ್ಟಿಗೆಯು ಕಡಿಮೆ ಪೂರ್ಣ ಮೇಲ್ಮೈ ವಿಸ್ತೀರ್ಣವನ್ನು ಹೊಂದಿದೆ ಮತ್ತು ಹೋಲಿಕೆಯಲ್ಲಿ ಎಷ್ಟು ಕಡಿಮೆ ಇದೆ?
Step by step video & image solution for ಒಂದು ಘನಾಕೃತಿಯ ಪೆಟ್ಟಿಗೆಯ ಪ್ರತಿ ಅಂಚು 10 cm ಆಗಿದೆ ಮತ್ತು ಆಯತಘವಾಕಾರದ ಇನ್ನೊಂದು ಪೆಟ್ಟಿಗೆಯು 12.5 cm ಉದ್ದ, 10cm ಅಗಲ ಮತ್ತು 8 cm ಎತ್ತರವಿದೆ. - (i) ಇವುಗಳಲ್ಲಿ ಯಾವ ಪೆಟ್ಟಿಗೆಯು ಹೆಚ್ಚು ಪಾರ್ಶ್ವ ಮೇಲ್ಮೈ ವಿಸ್ತೀರ್ಣವನ್ನು ಹೊಂದಿದೆ ಮತ್ತು ಹೋಲಿಕೆಯಲ್ಲಿ ಎಷ್ಟು ಹೆಚ್ಚಾಗಿದೆ? (ii) ಇವುಗಳಲ್ಲಿ ಯಾವ ಪೆಟ್ಟಿಗೆಯು ಕಡಿಮೆ ಪೂರ್ಣ ಮೇಲ್ಮೈ ವಿಸ್ತೀರ್ಣವನ್ನು ಹೊಂದಿದೆ ಮತ್ತು ಹೋಲಿಕೆಯಲ್ಲಿ ಎಷ್ಟು ಕಡಿಮೆ ಇದೆ? by Maths experts to help you in doubts & scoring excellent marks in Class 9 exams.
Similar Questions
ಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
02:06View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:25View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
01:23View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:12View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solution