ಪರ್ವಿನ್ ಅವಳ ಕಾರನ್ನು ನಿಲ್ಲಿಸಲು ಒಂದು ತಾತ್ಕಾಲಿಕ ಸೂರು (Shelter) ಮಾಡಬೇಕಿದೆ. ಇದು ಕಾರಿನ ನಾಲ್ಕು ಭಾಗ ಮತ್ತು ಮೇಲ್ಭಾಗವನ್ನು ಮುಚ್ಚುವ ರೀತಿಯಲ್ಲಿ ಟಾರ್ಪಲಿನ್ ನಿಂದ ಪೆಟ್ಟಿಗೆಯ ಆಕಾರದಲ್ಲಿ (ಮುಂದಿನ ಭಾಗವನ್ನು ಸುತ್ತುತ್ತಾ ಮೇಲೆ ಎತ್ತುವ ಹಾಗೆ) ಮಾಡಬೇಕಾಗಿದೆ. ಅದನ್ನು ಹೊಲಿಯುವ ಅಂಚು ತುಂಬಾ ಚಿಕ್ಕದಿರುವುದರಿಂದ ನಗಣ್ಯವೆಂದು ಪರಿಗಣಿಸಿ, ಎತ್ತರ 2.5m ಮತ್ತು ಅದರ ಪಾದದ ಅಳತೆ 4m×3m ಇರುವ ಸೂರನ್ನು ಮಾಡಲು ಎಷ್ಟು ಟಾರ್ಪಲಿನ್ ಬೇಕಾಗುತ್ತದೆ ಎಂದು ಕಂಡುಹಿಡಿಯಿರಿ.
Step by step video & image solution for ಪರ್ವಿನ್ ಅವಳ ಕಾರನ್ನು ನಿಲ್ಲಿಸಲು ಒಂದು ತಾತ್ಕಾಲಿಕ ಸೂರು (Shelter) ಮಾಡಬೇಕಿದೆ. ಇದು ಕಾರಿನ ನಾಲ್ಕು ಭಾಗ ಮತ್ತು ಮೇಲ್ಭಾಗವನ್ನು ಮುಚ್ಚುವ ರೀತಿಯಲ್ಲಿ ಟಾರ್ಪಲಿನ್ ನಿಂದ ಪೆಟ್ಟಿಗೆಯ ಆಕಾರದಲ್ಲಿ (ಮುಂದಿನ ಭಾಗವನ್ನು ಸುತ್ತುತ್ತಾ ಮೇಲೆ ಎತ್ತುವ ಹಾಗೆ) ಮಾಡಬೇಕಾಗಿದೆ. ಅದನ್ನು ಹೊಲಿಯುವ ಅಂಚು ತುಂಬಾ ಚಿಕ್ಕದಿರುವುದರಿಂದ ನಗಣ್ಯವೆಂದು ಪರಿಗಣಿಸಿ, ಎತ್ತರ 2.5m ಮತ್ತು ಅದರ ಪಾದದ ಅಳತೆ 4 m xx 3 m ಇರುವ ಸೂರನ್ನು ಮಾಡಲು ಎಷ್ಟು ಟಾರ್ಪಲಿನ್ ಬೇಕಾಗುತ್ತದೆ ಎಂದು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.
Updated on:21/07/2023Similar Questions
ರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View SolutionFind the length of the largest pole that can be placed in a room of dimensions 12m×4m×3m.
View Solution