ಒಂದು ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಡ್ ಬೋರ್ಡ್ ನಿಂದ ಮಾಡಿದ ಸಿಲಿಂಡರಿನಾಕಾರದ ಲೇಖನಿ ಧಾರಕವನ್ನು ರಚಿಸುವ ಮತ್ತು ಅಲಂಕಾರ ಮಾಡುವ ಸ್ಪರ್ಧೆಯನ್ನು ಶಾಲೆಯು ಏರ್ಪಡಿಸಿದೆ. ಸ್ಪರ್ಧೆಗೆ ಬೇಕಾಗುವ ಕಾರ್ಡ್ ಬೋರ್ಡ್ ನ್ನು ಸ್ಪರ್ಧಾಳುಗಳಿಗೆ ಶಾಲೆಯು ನೀಡುತ್ತದೆ. ಪ್ರತಿ ಲೇಖನಿ ಧಾರಕದ ತ್ರಿಜ್ಯ 3 cm ಮತ್ತು 10.5 cm ಎತ್ತರ ಇರಬೇಕು. ಸ್ಪರ್ಧೆಯಲ್ಲಿ 35 ಸ್ಪರ್ಧಾಳುಗಳಿದ್ದರೆ, ಸ್ಪರ್ಧೆಗೆ ಖರೀದಿಸಬೇಕಾದ ಕಾರ್ಡ್ ಬೋರ್ಡ್ ನ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
Step by step video & image solution for ಒಂದು ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಡ್ ಬೋರ್ಡ್ ನಿಂದ ಮಾಡಿದ ಸಿಲಿಂಡರಿನಾಕಾರದ ಲೇಖನಿ ಧಾರಕವನ್ನು ರಚಿಸುವ ಮತ್ತು ಅಲಂಕಾರ ಮಾಡುವ ಸ್ಪರ್ಧೆಯನ್ನು ಶಾಲೆಯು ಏರ್ಪಡಿಸಿದೆ. ಸ್ಪರ್ಧೆಗೆ ಬೇಕಾಗುವ ಕಾರ್ಡ್ ಬೋರ್ಡ್ ನ್ನು ಸ್ಪರ್ಧಾಳುಗಳಿಗೆ ಶಾಲೆಯು ನೀಡುತ್ತದೆ. ಪ್ರತಿ ಲೇಖನಿ ಧಾರಕದ ತ್ರಿಜ್ಯ 3 cm ಮತ್ತು 10.5 cm ಎತ್ತರ ಇರಬೇಕು. ಸ್ಪರ್ಧೆಯಲ್ಲಿ 35 ಸ್ಪರ್ಧಾಳುಗಳಿದ್ದರೆ, ಸ್ಪರ್ಧೆಗೆ ಖರೀದಿಸಬೇಕಾದ ಕಾರ್ಡ್ ಬೋರ್ಡ್ ನ ವಿಸ್ತೀರ್ಣವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.
Updated on:21/07/2023Similar Questions
A ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
View SolutionA 10.5 cm. The radii of the two circular faces of the frustum of a tall cone are 5 cm. and 3 cm. Is. cm. What's in it? 22 What is Volume?
View Solution