ಮರುಬಳಕೆ ಮಾಡಿದ ಕಾರ್ಡ್ ಬೋರ್ಡ್ ನಿಂದ ತಯಾರಿಸಿದ 50 ಟೊಳ್ಳಾದ ಶಂಕುಗಳನ್ನು ಉಪಯೋಗಿಸಿ ಕೊಂಡು ಬಸ್ ನಿಲ್ದಾಣವನ್ನು ರಸ್ತೆಯ ಉಳಿದ ಭಾಗದಿಂದ ಪ್ರತ್ಯೇಕಿಸಿದೆ. ಪ್ರತಿ ಶಂಕುವಿನ ಪಾದದ ವ್ಯಾಸ 40 cm ಮತ್ತು ಎತ್ತರ 1 m ಇದೆ. ಅದರ ಹೊರ ಭಾಗಕ್ಕೆ ಬಣ್ಣ ಬಳಿಯಬೇಕಾಗಿದೆ. ಪ್ರತಿ 1m2 ಗೆ 12 ವೆಚ್ಚವಾದರೆ, ಈ ಎಲ್ಲಾ ಶಂಕುಗಳಿಗೆ ಬಣ್ಣ ಬಳೆಯಲು ತಗಲುವ ವೆಚ್ಚವನ್ನು ಕಂಡುಹಿಡಿಯಿರಿ. (p = 3.14 ಮತ್ತು √1.04=1.02 ಎಂದು ಉಪಯೋಗಿಸಿ.)
Step by step video & image solution for ಮರುಬಳಕೆ ಮಾಡಿದ ಕಾರ್ಡ್ ಬೋರ್ಡ್ ನಿಂದ ತಯಾರಿಸಿದ 50 ಟೊಳ್ಳಾದ ಶಂಕುಗಳನ್ನು ಉಪಯೋಗಿಸಿ ಕೊಂಡು ಬಸ್ ನಿಲ್ದಾಣವನ್ನು ರಸ್ತೆಯ ಉಳಿದ ಭಾಗದಿಂದ ಪ್ರತ್ಯೇಕಿಸಿದೆ. ಪ್ರತಿ ಶಂಕುವಿನ ಪಾದದ ವ್ಯಾಸ 40 cm ಮತ್ತು ಎತ್ತರ 1 m ಇದೆ. ಅದರ ಹೊರ ಭಾಗಕ್ಕೆ ಬಣ್ಣ ಬಳಿಯಬೇಕಾಗಿದೆ. ಪ್ರತಿ 1 m^2 ಗೆ 12 ವೆಚ್ಚವಾದರೆ, ಈ ಎಲ್ಲಾ ಶಂಕುಗಳಿಗೆ ಬಣ್ಣ ಬಳೆಯಲು ತಗಲುವ ವೆಚ್ಚವನ್ನು ಕಂಡುಹಿಡಿಯಿರಿ. (p = 3.14 ಮತ್ತು sqrt 1.04 = 1.02 ಎಂದು ಉಪಯೋಗಿಸಿ.) by Maths experts to help you in doubts & scoring excellent marks in Class 9 exams.
Updated on:21/07/2023Similar Questions
A bus stop is barricaded from the remaining part of the road, by using 50 hollow cones made of recycled carboard. Each cone has a base diameter of 40 cm and height 1 m. If the outer side of each of the cones is to be painted and the cost of painting is Rs. 12 per m2, what will be the cost of painting all these cones ? (Use π=3.14 and take √1.04=1.02)
View SolutionA bus stop is barricaded from the remaining part of the road, by using 50 hollow cones made of recycled cardboard. Each cone has a base diameter of 40 cm and height 1 m. If the outer side of each of the cones is to be painted and the cost of painting is Rs 12 per m2, what will be the cost of painting all these cones (use π=3.14, and take √1.04=1.02) ?
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution