ತಂಪು ಪಾನೀಯವು ಈ ಕೆಳಗಿನಂತೆ ಎರಡು ರೀತಿಯ ಪೊಟ್ಟಣಗಳಲ್ಲಿ ದೊರೆಯುತ್ತದೆ. (i) ಉದ್ದ 5cm, ಅಗಲ 4cm ಮತ್ತು ಎತ್ತರ 15cm ಇರುವ ಆಯತಾಕಾರದ ಪಾದವನ್ನು ಹೊಂದಿರುವ ಲೋಹದ ಡಬ್ಬದಲ್ಲಿ, (ii) ಅದರ ವೃತ್ತಾಕಾರದ ಪಾದದ ವ್ಯಾಸ 7 cm ಮತ್ತು ಎತ್ತರ 10 cm ಇರುವ ವೃತ್ತಾಕಾರದ ಪಾದ ಹೊಂದಿರುವ ಪ್ಲಾಸ್ಟಿಕ್ ಸಿಲಿಂಡರ್ ನ ಆಕಾರದಲ್ಲಿ,ಯಾವುದು ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ ಮತ್ತು ಎಷ್ಟು ಹೆಚ್ಚಾಗಿರುತ್ತದೆ?
Step by step video & image solution for ತಂಪು ಪಾನೀಯವು ಈ ಕೆಳಗಿನಂತೆ ಎರಡು ರೀತಿಯ ಪೊಟ್ಟಣಗಳಲ್ಲಿ ದೊರೆಯುತ್ತದೆ. (i) ಉದ್ದ 5cm, ಅಗಲ 4cm ಮತ್ತು ಎತ್ತರ 15cm ಇರುವ ಆಯತಾಕಾರದ ಪಾದವನ್ನು ಹೊಂದಿರುವ ಲೋಹದ ಡಬ್ಬದಲ್ಲಿ, (ii) ಅದರ ವೃತ್ತಾಕಾರದ ಪಾದದ ವ್ಯಾಸ 7 cm ಮತ್ತು ಎತ್ತರ 10 cm ಇರುವ ವೃತ್ತಾಕಾರದ ಪಾದ ಹೊಂದಿರುವ ಪ್ಲಾಸ್ಟಿಕ್ ಸಿಲಿಂಡರ್ ನ ಆಕಾರದಲ್ಲಿ,ಯಾವುದು ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ ಮತ್ತು ಎಷ್ಟು ಹೆಚ್ಚಾಗಿರುತ್ತದೆ? by Maths experts to help you in doubts & scoring excellent marks in Class 9 exams.
Updated on:21/07/2023Similar Questions
The base of prism. Is triangular in shape with sides 3cm , 4cm , and 5cm , Find the volume of the prism if its height is 10 cm .
View SolutionThe base of prism. Is triangular in shape with sides 3cm , 4cm , and 5cm , Find the volume of the prism if its height is 10 cm .
View SolutionThe base of prism. Is triangular in shape with sides 3cm , 4cm , and 5cm , Find the volume of the prism if its height is 10 cm .
View SolutionThe base of prism. Is triangular in shape with sides 3cm , 4cm , and 5cm , Find the volume of the prism if its height is 10 cm .
View SolutionConstruct a parallelogram ABCD, if:
(i) AB=3.6cm,BC=4.5cmand∠ABC=120∘.
(ii) BC=4.5cm,CD=5.2cmand∠ADC=75∘.
(iii) AD=4cm,DC=5cm and diagonal BD=7 cm.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution