ಗೋಧಿಯ ರಾಶಿಯು ಶಂಕುವಿನಾಕಾರದಲ್ಲಿದೆ. ಅದರ ವ್ಯಾಸ 10.5 m ಮತ್ತು ಎತ್ತರ 3 m ಇದ್ದರೆ ಅದರ ಘನಫಲವನ್ನು ಕಂಡುಹಿಡಿಯಿರಿ. ಇದನ್ನು ಮಳೆಯಿಂದ ರಕ್ಷಿಸಲು ಕ್ಯಾನ್ವಾಸ್ ಬಟ್ಟೆಯಿಂದ ಮಾಡಿದ ಬಟ್ಟೆಯನ್ನು ಹೊದಿಸಬೇಕಾಗಿದೆ. ಇದಕ್ಕೆ ಬೇಕಾಗುವ ಕ್ಯಾನ್ವಾಸ್ ಬಟ್ಟೆಯ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

Video Solution
Doubtnut Promotions Banner
|
Answer

Step by step video & image solution for ಗೋಧಿಯ ರಾಶಿಯು ಶಂಕುವಿನಾಕಾರದಲ್ಲಿದೆ. ಅದರ ವ್ಯಾಸ 10.5 m ಮತ್ತು ಎತ್ತರ 3 m ಇದ್ದರೆ ಅದರ ಘನಫಲವನ್ನು ಕಂಡುಹಿಡಿಯಿರಿ. ಇದನ್ನು ಮಳೆಯಿಂದ ರಕ್ಷಿಸಲು ಕ್ಯಾನ್ವಾಸ್ ಬಟ್ಟೆಯಿಂದ ಮಾಡಿದ ಬಟ್ಟೆಯನ್ನು ಹೊದಿಸಬೇಕಾಗಿದೆ. ಇದಕ್ಕೆ ಬೇಕಾಗುವ ಕ್ಯಾನ್ವಾಸ್ ಬಟ್ಟೆಯ ವಿಸ್ತೀರ್ಣವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.

Updated on:21/07/2023


Similar Questions