ಒಂದು ತಿಂಗಳಿನ 30 ದಿನಗಳಲ್ಲಿ ನಿರ್ದಿಷ್ಟ ನಗರದ ಸಾಪೇಕ್ಷ ತೇವಾಂಶವು (% ದಲ್ಲಿ) ಈ ಕೆಳಗಿನಂತಿದೆ. 98.1, 98.6, 99.2, 90.3, 86.5, 95.3, 92.9, 96.3, 94.2, 95.1, 89.2, 92.3, 97.1, 93.5, 92.7, 95.1, 97.2, 93.3, 95.2, 97.3, 96.2, 92.1, 84.9, 90.2, 95.7, 98.3, 97.3, 96.1, 92.1, 89. (i) ವರ್ಗಾಂತರಗಳನ್ನು ,84-86,86-88 ಇತ್ಯಾದಿಯಾಗಿ ತೆಗೆದುಕೊಂಡು ಒಂದು ವರ್ಗಿಕೃತ ಆವೃತ್ತಿ ವಿತರಣಾ ಪಟ್ಟಿಯನ್ನು ತಯಾರಿಸಿ. (ii) ಈ ದತ್ತಾಂಶಗಳು ಯಾವ ತಿಂಗಳು / ಕಾಲಕ್ಕೆ ಸಂಬಂದಿಸಿದ್ದು ಎಂದು ಯೋಚಿಸುವಿರಿ? (iii) ಈ ದತ್ತಾಂಶಗಳ ವ್ಯಾಪ್ತಿ ಎಷ್ಟು?

Video Solution
Doubtnut Promotions Banner
|
Answer

Step by step video & image solution for ಒಂದು ತಿಂಗಳಿನ 30 ದಿನಗಳಲ್ಲಿ ನಿರ್ದಿಷ್ಟ ನಗರದ ಸಾಪೇಕ್ಷ ತೇವಾಂಶವು (% ದಲ್ಲಿ) ಈ ಕೆಳಗಿನಂತಿದೆ. 98.1, 98.6, 99.2, 90.3, 86.5, 95.3, 92.9, 96.3, 94.2, 95.1, 89.2, 92.3, 97.1, 93.5, 92.7, 95.1, 97.2, 93.3, 95.2, 97.3, 96.2, 92.1, 84.9, 90.2, 95.7, 98.3, 97.3, 96.1, 92.1, 89. (i) ವರ್ಗಾಂತರಗಳನ್ನು ,84-86,86-88 ಇತ್ಯಾದಿಯಾಗಿ ತೆಗೆದುಕೊಂಡು ಒಂದು ವರ್ಗಿಕೃತ ಆವೃತ್ತಿ ವಿತರಣಾ ಪಟ್ಟಿಯನ್ನು ತಯಾರಿಸಿ. (ii) ಈ ದತ್ತಾಂಶಗಳು ಯಾವ ತಿಂಗಳು / ಕಾಲಕ್ಕೆ ಸಂಬಂದಿಸಿದ್ದು ಎಂದು ಯೋಚಿಸುವಿರಿ? (iii) ಈ ದತ್ತಾಂಶಗಳ ವ್ಯಾಪ್ತಿ ಎಷ್ಟು? by Maths experts to help you in doubts & scoring excellent marks in Class 9 exams.

Updated on:21/07/2023


Similar Questions