ಒಂದು ಸಮಾಂತರ ಶ್ರೇಢಿಯ ಏಳನೇ ಪವು.ಅದರ ಎರಡನೇ ಪದದ ನಾಲ್ಕರಪ್ಪಿದೆ ಹಾಗೂ ಶ್ರೇಢಿಯ ಹನ್ನೇರಡನೇ ಪದವು ನಾಲ್ಕನೇ ಪದದ ಮೂರಂಷ್ಟಕ್ಕಿಂತ 2 ಹೆಚ್ಚಾಗಿದೆ. ಹಾಗಾದರೆ ಆ ಶ್ರೇಢಿಯನ್ನು ಕಂಡುಹಿಡಿಯಿರಿ.
Step by step video & image solution for ಒಂದು ಸಮಾಂತರ ಶ್ರೇಢಿಯ ಏಳನೇ ಪವು.ಅದರ ಎರಡನೇ ಪದದ ನಾಲ್ಕರಪ್ಪಿದೆ ಹಾಗೂ ಶ್ರೇಢಿಯ ಹನ್ನೇರಡನೇ ಪದವು ನಾಲ್ಕನೇ ಪದದ ಮೂರಂಷ್ಟಕ್ಕಿಂತ 2 ಹೆಚ್ಚಾಗಿದೆ. ಹಾಗಾದರೆ ಆ ಶ್ರೇಢಿಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಒಂದು ಸಮಾಂತರ ಶ್ರೇಢಿಯ n ನೇ ಪದ 5n+3 ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
View Solutionಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
View Solution2222÷((22)2)2=
View SolutionIs the sequence 2,222222222,.......is a G.P. ?
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View SolutionIf a∈R then ∣∣ ∣ ∣∣a2(a+1)2(a+2)2(a+1)2(a+2)2(a+3)2(a+2)2(a+3)2(a+4)2∣∣ ∣ ∣∣ is
View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View Solution2 + 2 + 2 + 2 + 2 = ?
View Solution