14 cm ತ್ರಿಜ್ಯವಿರುವ ಇರುವ ಒಂದು ಅರ್ಧಗೋಳಾಕೃತಿಯ ಪಾತ್ರೆಯಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಈ ಮರಳನ್ನು ಸಮತಟ್ಟಾದ ನೆಲದ ಮೇಲೆ ಸುರಿದಾಗ ಆ ಮರಳಿನ ರಾಶಿಯು ಶಂಕುವಿನ ಆಕೃತಿಯಾಗುತ್ತದೆ. ಈ ಶಂಕು ಆಕೃತಿಯ ಮರಳಿನ ರಾಶಿಯ ಎತ್ತರವು 7cm. ಆದಾಗ ಶಂಕುವಿನ ವೃತ್ತ ಪಾದವು ನೆಲದ ಮೇಲಿನ ಎಷ್ಟು ವಿಸ್ತೀರ್ಣವನ್ನು ಆಕ್ರಮಿಸಿಕೊಳ್ಳುತ್ತದೆ ಎಂಬುದನ್ನು ಕಂಡುಹಿಡಿಯಿರಿ.
Step by step video & image solution for 14 cm ತ್ರಿಜ್ಯವಿರುವ ಇರುವ ಒಂದು ಅರ್ಧಗೋಳಾಕೃತಿಯ ಪಾತ್ರೆಯಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಈ ಮರಳನ್ನು ಸಮತಟ್ಟಾದ ನೆಲದ ಮೇಲೆ ಸುರಿದಾಗ ಆ ಮರಳಿನ ರಾಶಿಯು ಶಂಕುವಿನ ಆಕೃತಿಯಾಗುತ್ತದೆ. ಈ ಶಂಕು ಆಕೃತಿಯ ಮರಳಿನ ರಾಶಿಯ ಎತ್ತರವು 7cm. ಆದಾಗ ಶಂಕುವಿನ ವೃತ್ತ ಪಾದವು ನೆಲದ ಮೇಲಿನ ಎಷ್ಟು ವಿಸ್ತೀರ್ಣವನ್ನು ಆಕ್ರಮಿಸಿಕೊಳ್ಳುತ್ತದೆ ಎಂಬುದನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಒಂದು ಸಮಾಂತರ ಶ್ರೇಢಿಯ n ನೇ ಪದ 5n+3 ಆದಾಗ, ಸಮಾಂತರ ಶ್ರೇಢಿಯ 3ನೇ ಪದವು
View Solutionಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
View Solutionगोले के पृष्ठ क्षेत्रफल ......cm2 होगा यदि त्रिज्या 7cm है ।
View SolutionCalculate the volume of a cylinder of base radius 7 cm and height 7cm.
View SolutionDiagonals of a Rhombus are 6 cm and 7cm then area=_______cm2.
View SolutionDiameter of circle is 7cm then circumference is………………cm.
View Solutionछायांकित भाग का क्षेत्रफल ज्ञात कीजिए, यदि वर्ग की प्रत्येक भुजा 14 सेमी है।वृत्त की त्रिज्या 7सेमी है |
View Solutionಸಮತಟ್ಟಾದ ಭೂಪ್ರದೇಶದಲ್ಲಿ ಖಾದಿನ್ ಒಡ್ಡುಗಳನ್ನು ನಿರ್ಮಿಸುವದರಿಂದ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution