ಒಂದು ದತ್ತ ಭಿನ್ನರಾಶಿಯಲ್ಲಿನ ಅಂಶ ಮತ್ತು ಛೇದಗಳ ಮೊತ್ತವು 12 ಆಗಿದೆ. ಈ ಭಿನ್ನರಾಶಿಯ ಛೇದಕ್ಕೆ 3 ನ್ನುಕೂಡಿದಾಗ ಆ ಭಿನ್ನರಾಶಿಯು 1/2 ಆಗುತ್ತದೆ. ಹಾಗಾದರೆ ಆ ಭಿನ್ನರಾಶಿಯನ್ನು ಕಂಡುಹಿಡಿಯಿರಿ.
Step by step video & image solution for ಒಂದು ದತ್ತ ಭಿನ್ನರಾಶಿಯಲ್ಲಿನ ಅಂಶ ಮತ್ತು ಛೇದಗಳ ಮೊತ್ತವು 12 ಆಗಿದೆ. ಈ ಭಿನ್ನರಾಶಿಯ ಛೇದಕ್ಕೆ 3 ನ್ನುಕೂಡಿದಾಗ ಆ ಭಿನ್ನರಾಶಿಯು 1/2 ಆಗುತ್ತದೆ. ಹಾಗಾದರೆ ಆ ಭಿನ್ನರಾಶಿಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Topper's Solved these Questions
Similar Questions
(-3,10) ಮತ್ತು (6,-8) ಬಿಂದುಗಳನ್ನು ಸೇರಿಸುವ ರೇಖಾಖಂಡವು (-1,6) ರಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೇ ಎಂದು ಕಂಡು-ಹಿಡಿಯಿರಿ.
01:52View Solutionಈ ಕೆಳಗಿನ ವರ್ಗ ಬಹುಪದೋಕ್ತಿಗಳ ಶೂನ್ಯಗಳನ್ನು ಕಂಡುಹಿಡಿಯಿರಿ ಹಾಗೂ ಶೂನ್ಯಗಳು ಮತ್ತು ಸಹಗುಣಗಳು ನಡುವಿನ ಸಂಬಂಧವನ್ನು ತಾಳೆ ನೋಡಿ. x2−2x−8
View Solution(514−313)= 1223 (b) 2 11112 (d) 1112
06:41View Solution13+23+33+...+12312+22+32+...+122 बराबर है
02:22View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:45View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
06:59View Solution(121)+(123)+(125)+.....+(1211)=212.
02:27View Solution(a+1a)2=3হলে , (a12)+1a12+2 এর মান কত?
02:12View Solutionನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)
01:36View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
02:23View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
01:18View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:26View Solution