ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು 5 ರಿಂದ ಭಾಗವಾಗುವ ಒಂದು ಸಂಖ್ಯೆಯನ್ನು ಹೊಂದಿರುವ ಸಂಬವನೀಯತೆಯನ್ನು ಕಂಡುಹಿಡಿಯಿರಿ.
Step by step video & image solution for ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು 5 ರಿಂದ ಭಾಗವಾಗುವ ಒಂದು ಸಂಖ್ಯೆಯನ್ನು ಹೊಂದಿರುವ ಸಂಬವನೀಯತೆಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Topper's Solved these Questions
Similar Questions
70 ಮತ್ತು 125ನ್ನು ಭಾಗಿಸಿ, 5 ಮತ್ತು 8 ನ್ನು ಕ್ರಮವಾಗಿ ಶೇಷವನ್ನು ಉಳಿಸುವ ಅತಿ ದೊಡ್ಡಸಂಖ್ಯೆ.
03:56View Solution(-3,10) ಮತ್ತು (6,-8) ಬಿಂದುಗಳನ್ನು ಸೇರಿಸುವ ರೇಖಾಖಂಡವು (-1,6) ರಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೇ ಎಂದು ಕಂಡು-ಹಿಡಿಯಿರಿ.
00:34View SolutionProve that :
(i) sinθcos(90∘−θ)+sin(90∘−θ)cosθ=1
(ii) secθ cosec(90∘−θ)−tanθcot(90∘−θ)=1
(iii) sinθ⋅sec(90∘−θ)cot(90∘−θ)cosec(90∘−θ)⋅cosθ⋅tanθ−tan(90∘−θ)cotθ=0
(iv) 1+sin(90∘−θ)cos(90∘−0)+cos(90∘−θ)1+sin(90∘−0)=2cosecθ06:41View Solution1/5 of 90=
03:04View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:08View SolutionProve that :
11+cos(90∘−A)+11−cos(90∘−A)=2cosec2(90∘−A)04:51View SolutionProve that :
11+sin(90∘−A)+11−sin(90∘−A)=2sec2(90∘−A)08:25View SolutionProve that :
(i) sinθcos(90∘−θ)+sin(90∘−θ)cosθ=1
(ii) secθ cosec(90∘−θ)−tanθcot(90∘−θ)=1
(iii) sinθ⋅sec(90∘−θ)cot(90∘−θ)cosec(90∘−θ)⋅cosθ⋅tanθ−tan(90∘−θ)cotθ=0
(iv) 1+sin(90∘−θ)cos(90∘−0)+cos(90∘−θ)1+sin(90∘−0)=2cosecθ01:49View SolutionWhat is the value of [1−tan(90−θ)+sec(90−θ)]/[tan(90−θ)+sec(90−θ)+1]?
[1−tan(90−θ)+sec(90−θ)]/[tan(90−θ)+sec(90−θ)+1] का मान क्या है?02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
04:06View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
01:48View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
04:18View Solution