ಒಂದು ವೃತ್ತಕ್ಕೆ ವ್ಯಾಸದ ಅಂತ್ಯಬಿಂದುವಿನಲ್ಲಿ ಎಳೆದ ಸ್ಪರ್ಶಕಗಳು ಪರಸ್ಪರ ಸಮಾಂತರವಾಗಿವೆ ಎಂದು ಸಾಧಿಸಿ.
Step by step video & image solution for ಒಂದು ವೃತ್ತಕ್ಕೆ ವ್ಯಾಸದ ಅಂತ್ಯಬಿಂದುವಿನಲ್ಲಿ ಎಳೆದ ಸ್ಪರ್ಶಕಗಳು ಪರಸ್ಪರ ಸಮಾಂತರವಾಗಿವೆ ಎಂದು ಸಾಧಿಸಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
70 ಮತ್ತು 125ನ್ನು ಭಾಗಿಸಿ, 5 ಮತ್ತು 8 ನ್ನು ಕ್ರಮವಾಗಿ ಶೇಷವನ್ನು ಉಳಿಸುವ ಅತಿ ದೊಡ್ಡಸಂಖ್ಯೆ.
View Solution(-3,10) ಮತ್ತು (6,-8) ಬಿಂದುಗಳನ್ನು ಸೇರಿಸುವ ರೇಖಾಖಂಡವು (-1,6) ರಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೇ ಎಂದು ಕಂಡು-ಹಿಡಿಯಿರಿ.
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution