ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ 30o ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8 m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ
Step by step video & image solution for ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ 30^o ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8 m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ by Maths experts to help you in doubts & scoring excellent marks in Class 10 exams.
Topper's Solved these Questions
Similar Questions
△ABC ಮತ್ತು △BDE ಗಳು ಎರಡು ಸಮಬಾಹು ತ್ರಿಭುಜಗಳು Dಯು BC ಯ ಮಧ್ಯಬಿಂದು ಆದರೆ △ABC ಮತ್ತು △BDE ಗಳ ವಿಸ್ತರಣಗಳ ಅನುಪಾತ. (A) 2 : 1 (B) 1 : 2 (C) 4 : 1 (D) 1 : 4
02:20View Solution70 ಮತ್ತು 125ನ್ನು ಭಾಗಿಸಿ, 5 ಮತ್ತು 8 ನ್ನು ಕ್ರಮವಾಗಿ ಶೇಷವನ್ನು ಉಳಿಸುವ ಅತಿ ದೊಡ್ಡಸಂಖ್ಯೆ.
04:17View SolutionPS is the chord of the circle with centre O. A perpendicular is drawn from centre O of the circle to chord PS at M. If ¯¯¯¯¯PS=30cm and ¯¯¯¯¯¯¯OM=8cm, then find the radius of the circle.
06:41View SolutionThe radius of the nucleus .8O16 is 3×10−15m. The density of this nucleus will be
03:31View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:32View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
02:22View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
05:34View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
03:19View SolutionThe angles of depression of the top and the bottom of an 8 m tall building from the top of a multi-storeyed building are 30oand 45o, respectively. Find the height of the multi-storeyed building and the distance between the two buildings.
02:12View SolutionFind the approximate value of sin(30o30'). Given that 1o=0.0175c and cos30o=0.0866
02:23View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
01:18View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:26View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
03:37View Solution