ಕಟ್ಟಡವೊಂದರ ಕೆಲಸದಗುತ್ತಿಗೆಗೆ ಒಂದು ನಿರ್ದಿಷ್ಟ ಸಮಯದ ನಂತರ ತಡವಾಗಿ ಕೆಲಸ ಪೂರ್ಣಗೊಳಿಸಿದರೆ, ನಿರ್ದಿಷ್ಟ. ರೂಪದ ದಂಡವನ್ನು ವಿಧಿಸಲಾಗಿತ್ತು. ಅದು ಹೀಗಿದೆ: ಮೊದಲನೇ ದಿನಕ್ಕೆ Rs.200, ಎರಡನೇ ದನಕ್ಕೆ Rs.250, 3ನೇದಿನಕ್ಕೆ Rs.300 ಇತ್ಯಾದಿ. ಪ್ರತಿ ದಿನದ. ದಂಡವು ಅದರ ಹಿಂದಿನ ದಿನದ ದಂಡಕ್ಕಿಂತ' Rs.50 ಜಾಸ್ತಿ. ಒಬ್ಬ ಗುತ್ತಿಗೆದಾರನು ಒಂದು ಕೆಲಸವನ್ನು ಪೂರ್ತಿಗೊಳಿಸಲು 30 ದಿನಗಳ ಕಾಲ ಹೆಚ್ಚು ತೆಗೆದುಕೊಂಡರೆ ಅವನು ಕೊಡಬೇಕಾದ ದಂಡವನ್ನು ಲೆಕ್ಕಚಾರ ಮಾಡಿ?

Video Solution
Doubtnut Promotions Banner
|
Answer

Step by step video & image solution for ಕಟ್ಟಡವೊಂದರ ಕೆಲಸದಗುತ್ತಿಗೆಗೆ ಒಂದು ನಿರ್ದಿಷ್ಟ ಸಮಯದ ನಂತರ ತಡವಾಗಿ ಕೆಲಸ ಪೂರ್ಣಗೊಳಿಸಿದರೆ, ನಿರ್ದಿಷ್ಟ. ರೂಪದ ದಂಡವನ್ನು ವಿಧಿಸಲಾಗಿತ್ತು. ಅದು ಹೀಗಿದೆ: ಮೊದಲನೇ ದಿನಕ್ಕೆ Rs.200, ಎರಡನೇ ದನಕ್ಕೆ Rs.250, 3ನೇದಿನಕ್ಕೆ Rs.300 ಇತ್ಯಾದಿ. ಪ್ರತಿ ದಿನದ. ದಂಡವು ಅದರ ಹಿಂದಿನ ದಿನದ ದಂಡಕ್ಕಿಂತ' Rs.50 ಜಾಸ್ತಿ. ಒಬ್ಬ ಗುತ್ತಿಗೆದಾರನು ಒಂದು ಕೆಲಸವನ್ನು ಪೂರ್ತಿಗೊಳಿಸಲು 30 ದಿನಗಳ ಕಾಲ ಹೆಚ್ಚು ತೆಗೆದುಕೊಂಡರೆ ಅವನು ಕೊಡಬೇಕಾದ ದಂಡವನ್ನು ಲೆಕ್ಕಚಾರ ಮಾಡಿ? by Maths experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions