ಒಂದು ವಿದ್ಯುತ್ ದೀಪದ ರೋಧ 100Ω , ಒಂದು ಟೋಸ್ಟರ್ನ ರೋಧ 50Ω ಹಾಗೂ ನೀರಿನ ಫಿಲ್ಟರ್ನ ರೋಧ 500Ω . ಇವುಗಳನ್ನು 220 V ಆಕರಕ್ಕೆ ಸಮಾಂತರವಾಗಿ ಜೋಡಿಸಲಾಗಿದೆ . ಈ ಮೂರು ಉಪಕರಣಗಳು ಬಳಸುವಷ್ಟೇ ವಿದ್ಯುತ್ ಪ್ರವಾಹವನ್ನು ಬಳಸುವ ಒಂದು ಇಸ್ತ್ರಿ ಪಟ್ಟಿಗೆಯನ್ನು ಅದೇ ಆಕರಕ್ಕೆ ಜೋಡಿಸಲಾಗಿದೆ . ಈ ಇಸ್ತ್ರಿ ಪಟ್ಟಿಗೆಯ ರೋಧ ಮತ್ತು ಅದರ ಮೂಲಕ ಪ್ರವಹಿಸುವ ವಿದ್ಯುತ್ ಪ್ರಮಾಣವೆಷ್ಟು ?

Video Solution
Doubtnut Promotions Banner
|
Answer

Step by step video & image solution for ಒಂದು ವಿದ್ಯುತ್ ದೀಪದ ರೋಧ 100 Omega , ಒಂದು ಟೋಸ್ಟರ್ನ ರೋಧ 50 Omega ಹಾಗೂ ನೀರಿನ ಫಿಲ್ಟರ್ನ ರೋಧ 500Omega . ಇವುಗಳನ್ನು 220 V ಆಕರಕ್ಕೆ ಸಮಾಂತರವಾಗಿ ಜೋಡಿಸಲಾಗಿದೆ . ಈ ಮೂರು ಉಪಕರಣಗಳು ಬಳಸುವಷ್ಟೇ ವಿದ್ಯುತ್ ಪ್ರವಾಹವನ್ನು ಬಳಸುವ ಒಂದು ಇಸ್ತ್ರಿ ಪಟ್ಟಿಗೆಯನ್ನು ಅದೇ ಆಕರಕ್ಕೆ ಜೋಡಿಸಲಾಗಿದೆ . ಈ ಇಸ್ತ್ರಿ ಪಟ್ಟಿಗೆಯ ರೋಧ ಮತ್ತು ಅದರ ಮೂಲಕ ಪ್ರವಹಿಸುವ ವಿದ್ಯುತ್ ಪ್ರಮಾಣವೆಷ್ಟು ? by Physics experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions