ಒಂದು ಪ್ರೋಟಾನ್ ಕಾಂತ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಚಲಿಸುವಾಗ ಈ ಕೆಳಗಿನ ಯಾವ ಗುಣವು ಬದಲಾಗುತ್ತದೆ ? ( ಒಂದಕ್ಕಿಂತ ಹೆಚ್ಚು ಉತ್ತರಗಳು ಇರಬಹುದು )
( a ) ರಾಶಿ
( b ) ಜವ
( c ) ವೇಗ
( d ) ಸಂವೇಗ
Step by step video & image solution for ಒಂದು ಪ್ರೋಟಾನ್ ಕಾಂತ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಚಲಿಸುವಾಗ ಈ ಕೆಳಗಿನ ಯಾವ ಗುಣವು ಬದಲಾಗುತ್ತದೆ ? ( ಒಂದಕ್ಕಿಂತ ಹೆಚ್ಚು ಉತ್ತರಗಳು ಇರಬಹುದು ) by Physics experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ವಿದ್ಯುತ್ ಮಂಡಲ ಎಂಬುದರ ಅರ್ಥವೇನು ?
View Solutionಕಲ್ಲಿದ್ದಲು ಮತ್ತು ಪೆಟ್ರೋಲಿಯಂನಲ್ಲಿರುವ ಸಾಮಾನ್ಯ ಧಾತುಗಳು ಯಾವುವು ?
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution