ವಿದ್ಯುತ್ ಕಾಂತೀಯ ಪ್ರೇರಣೆಯ ವಿದ್ಯಮಾನವು
A
( a ) ಯಾವುದೇ ವಸ್ತುವಿನಲ್ಲಿ ಆವೇಶಗಳನ್ನು ಹೆಚ್ಚು ಮಾಡುವ ಪ್ರಕ್ರಿಯೆ .
B
( b ) ಸುರುಳಿಯ ಮೂಲಕ ವಿದ್ಯುತ್ ಪ್ರವಹಿಸುವುದರಿಂದ ಕಾಂತಕ್ಷೇತ್ರವನ್ನು ಉತ್ಪಾದಿಸುವ ಪ್ರಕ್ರಿಯೆ .
C
( c ) ಕಾಂತ ಮತ್ತು ಸುರುಳಿಯ ನಡುವಿನ ಸಾಪೇಕ್ಷ ಚಲನೆಯಿಂದ ಮಂಡಲದಲ್ಲಿ ಪ್ರೇರಿತ ವಿದ್ಯುತ್ ಪ್ರವಾಹವನ್ನು ಉತ್ಪಾದಿಸುವುದು .
D
( d ) ವಿದ್ಯುತ್ ಮೋಟಾರಿನ ಸುರುಳಿ ತಿರುಗುವ ಪ್ರಕ್ರಿಯೆ .
Video Solution
|
Answer
Step by step video & image solution for ವಿದ್ಯುತ್ ಕಾಂತೀಯ ಪ್ರೇರಣೆಯ ವಿದ್ಯಮಾನವು by Physics experts to help you in doubts & scoring excellent marks in Class 10 exams.
Updated on:21/07/2023