ಈ ಕೆಳಗಿನ ಕ್ರಿಯೆಗಳಿಗೆ ರಾಸಾಯನಿಕ ಸಮೀಕರಣ ಬರೆಯಿರಿ . ( i ) ಹಬೆಯೊಂದಿಗೆ ಕಬ್ಬಿಣದ ಪ್ರತಿವರ್ತನೆ ( ii ) ನೀರಿನೊಂದಿಗೆ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂಗಳ ಪ್ರತಿವರ್ತನೆ .
Step by step video & image solution for ಈ ಕೆಳಗಿನ ಕ್ರಿಯೆಗಳಿಗೆ ರಾಸಾಯನಿಕ ಸಮೀಕರಣ ಬರೆಯಿರಿ . ( i ) ಹಬೆಯೊಂದಿಗೆ ಕಬ್ಬಿಣದ ಪ್ರತಿವರ್ತನೆ ( ii ) ನೀರಿನೊಂದಿಗೆ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂಗಳ ಪ್ರತಿವರ್ತನೆ . by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution