ಹೊಳಪು ಕಳೆದುಕೊಂಡ ತಾಮ್ರದ ಪಾತ್ರೆಗಳನ್ನು ಲಿಂಬೆ ಅಥವಾ ಹುಣಸೆ ಹಣ್ಣಿನ ರಸದಿಂದ ಸ್ವಚ್ಛಗೊಳಿಸುವುದನ್ನು ನೀವು ನೋಡಿರುತ್ತೀರಿ . ಈ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಈ ಹಳೆ ವಸ್ತುಗಳು ಏಕೆ ಪರಿಣಾಮಕಾರಿಯಾಗಿವೆ ವಿವರಿಸಿ .
Step by step video & image solution for ಹೊಳಪು ಕಳೆದುಕೊಂಡ ತಾಮ್ರದ ಪಾತ್ರೆಗಳನ್ನು ಲಿಂಬೆ ಅಥವಾ ಹುಣಸೆ ಹಣ್ಣಿನ ರಸದಿಂದ ಸ್ವಚ್ಛಗೊಳಿಸುವುದನ್ನು ನೀವು ನೋಡಿರುತ್ತೀರಿ . ಈ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಈ ಹಳೆ ವಸ್ತುಗಳು ಏಕೆ ಪರಿಣಾಮಕಾರಿಯಾಗಿವೆ ವಿವರಿಸಿ . by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
View Solution