ಈ ಕೆಳಗಿನ ಕ್ರಿಯಾಗುಂಪುಗಳನ್ನು ಈಥೇನ್ ಗೆ ಸೇರಿಸಿ ಉಂಟಾದ ಸಂಯುಕ್ತಗಳನ್ನು ಹೆಸರಿಸಿ. - OH
Step by step video & image solution for ಈ ಕೆಳಗಿನ ಕ್ರಿಯಾಗುಂಪುಗಳನ್ನು ಈಥೇನ್ ಗೆ ಸೇರಿಸಿ ಉಂಟಾದ ಸಂಯುಕ್ತಗಳನ್ನು ಹೆಸರಿಸಿ. - OH by Chemistry experts to help you in doubts & scoring excellent marks in Class 10 exams.
Updated on:21/07/2023Similar Questions
ತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solution