ಈ ಕೆಳಗಿನ ಧಾತುಗಳ ಆಕ್ಸೈಡ್ ಗಳ ಸೂತ್ರಗಳನ್ನು ಊಹಿಸಲು ಮೆಂಡಲೀವ್ ರವರ ಆವರ್ತಕ ಕೋಷ್ಟಕ ಬಳಸಿ, C
Step by step video & image solution for ಈ ಕೆಳಗಿನ ಧಾತುಗಳ ಆಕ್ಸೈಡ್ ಗಳ ಸೂತ್ರಗಳನ್ನು ಊಹಿಸಲು ಮೆಂಡಲೀವ್ ರವರ ಆವರ್ತಕ ಕೋಷ್ಟಕ ಬಳಸಿ, C by Chemistry experts to help you in doubts & scoring excellent marks in Class 10 exams.
Similar Questions
ಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
02:16View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
03:29View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
04:03View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
04:12View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solution