ಕಣ್ಣಿನ ಈ ಭಾಗಗಳ ಕಾರ್ಯಗಳೇನು? ನಾವು ವಸ್ತುಗಳನ್ನು ಹೇಗೆ ನೋಡುತ್ತೇವೆ?
ರೆಟಿನಾ
ಸ್ಪಟಿಕ ಮಸೂರ
ಐರಿಸ್(ವರ್ಣಪಟಲ)
ಕಣ್ಣಿನ ಪಾಪೆ
The correct Answer is:ಕಣ್ಣಿನ ಮಸೂರ
Similar Questions
ದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
View Solution