ಈ ಕೆಳಗಿನ ಯಾವುವು ' ಟಿಂಡಲ್ ಪರಿಣಾಮವನ್ನು ಪ್ರದರ್ಶಿಸುತ್ತವೆ ? ( ಎ ) ಉಪ್ಪಿನ ದ್ರಾವಣ . ( ಬಿ ) ಹಾಲು ( ಸಿ ) ತಾಮ್ರದ ಸಲ್ಲೇಟ್ ದ್ರಾವಣ ( ಡಿ ) ಪಿಷ್ಟದ ದ್ರಾವಣ
Step by step video & image solution for ಈ ಕೆಳಗಿನ ಯಾವುವು ' ಟಿಂಡಲ್ ಪರಿಣಾಮವನ್ನು ಪ್ರದರ್ಶಿಸುತ್ತವೆ ? ( ಎ ) ಉಪ್ಪಿನ ದ್ರಾವಣ . ( ಬಿ ) ಹಾಲು ( ಸಿ ) ತಾಮ್ರದ ಸಲ್ಲೇಟ್ ದ್ರಾವಣ ( ಡಿ ) ಪಿಷ್ಟದ ದ್ರಾವಣ by Chemistry experts to help you in doubts & scoring excellent marks in Class 9 exams.
Updated on:21/07/2023Similar Questions
ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
View Solution