ಒಂದು ಪರಮಾಣುವಿನಲ್ಲಿರುವ ಇಲೆಕ್ಟ್ರಾನ್ಗಳ ಸಂಖ್ಯೆ 8 ಮತ್ತು ಪ್ರೋಟಾನ್ಗಳ ಸಂಖ್ಯೆ ಸಹ 8 ಆಗ ( i ) ಆ ಪರಮಾಣುವಿನ ಪರಮಾಣು ಸಂಖ್ಯೆ ಎಷ್ಟು ? ಮತ್ತು ( ii ) ಆ ಪರಮಾಣುವಿನ ಮೇಲಿರುವ ಆವೇಶ ಎಷ್ಟು ?
Step by step video & image solution for ಒಂದು ಪರಮಾಣುವಿನಲ್ಲಿರುವ ಇಲೆಕ್ಟ್ರಾನ್ಗಳ ಸಂಖ್ಯೆ 8 ಮತ್ತು ಪ್ರೋಟಾನ್ಗಳ ಸಂಖ್ಯೆ ಸಹ 8 ಆಗ ( i ) ಆ ಪರಮಾಣುವಿನ ಪರಮಾಣು ಸಂಖ್ಯೆ ಎಷ್ಟು ? ಮತ್ತು ( ii ) ಆ ಪರಮಾಣುವಿನ ಮೇಲಿರುವ ಆವೇಶ ಎಷ್ಟು ? by Chemistry experts to help you in doubts & scoring excellent marks in Class 9 exams.
Similar Questions
ಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
01:57View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:25View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:12View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:58View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solution