ಈ ಕೆಳಗಿನ ಯಾವುದು ಸೋಡಿಯಂನ ಸರಿಯಾದ ಇಲೆಕ್ಟ್ರಾನ್ ವಿನ್ಯಾಸ ?
( ಎ ) 2 , 8
( ಬಿ ) 8 , 2, 1
(ಸಿ) 2 , 1 , 8
( ಡಿ ) 2 , 8 , 1
Step by step video & image solution for ಈ ಕೆಳಗಿನ ಯಾವುದು ಸೋಡಿಯಂನ ಸರಿಯಾದ ಇಲೆಕ್ಟ್ರಾನ್ ವಿನ್ಯಾಸ ? by Chemistry experts to help you in doubts & scoring excellent marks in Class 9 exams.
Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
04:03View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
04:12View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
02:36View Solution