ಈ ಕೆಳಗಿನ ಯಾವ ಪರಿಸ್ಥಿತಿಗಳಲ್ಲಿ ಒಬ್ಬ ಮನುಷ್ಯನು ಸುಲಭವಾಗಿ ಕಾಯಿಲೆ ಬೀಳುತ್ತಾನೆ ? ಮತ್ತು ಏಕೆ ? ( ಎ ) ಅವಳು ಮಲೇರಿಯಾದಿಂದ ಚೇತರಿಸಿಕೊಳ್ಳುತ್ತಿರುವಾಗ ( ಬಿ ) ಅವಳು ಮಲೇರಿಯಾದಿಂದ ಚೇತರಿಸಿಕೊಂಡು ನಂತರ ದಡಾರದಿಂದ ನರಳುತ್ತಿರುವ ರೋಗಿಯ ಶುಶ್ರೋಷೆ ಮಾಡುತ್ತಿರುವಾಗ ( ಸಿ ) ಅವಳು ಮಲೇರಿಯಾದಿಂದ ಚೇತರಿಸಿಕೊಂಡು ನಂತರ ನಾಲ್ಕು ದಿನಗಳವರೆಗೆ ಉಪವಾಸವಿದ್ದು ನಂತರ ದಡಾರದಿಂದ ನರಳುತ್ತಿರುವ ವ್ಯಕ್ತಿಯೊಬ್ಬನ ಶುಕ್ರೂಷೆ ಮಾಡುವಾಗ
Step by step video & image solution for ಈ ಕೆಳಗಿನ ಯಾವ ಪರಿಸ್ಥಿತಿಗಳಲ್ಲಿ ಒಬ್ಬ ಮನುಷ್ಯನು ಸುಲಭವಾಗಿ ಕಾಯಿಲೆ ಬೀಳುತ್ತಾನೆ ? ಮತ್ತು ಏಕೆ ? ( ಎ ) ಅವಳು ಮಲೇರಿಯಾದಿಂದ ಚೇತರಿಸಿಕೊಳ್ಳುತ್ತಿರುವಾಗ ( ಬಿ ) ಅವಳು ಮಲೇರಿಯಾದಿಂದ ಚೇತರಿಸಿಕೊಂಡು ನಂತರ ದಡಾರದಿಂದ ನರಳುತ್ತಿರುವ ರೋಗಿಯ ಶುಶ್ರೋಷೆ ಮಾಡುತ್ತಿರುವಾಗ ( ಸಿ ) ಅವಳು ಮಲೇರಿಯಾದಿಂದ ಚೇತರಿಸಿಕೊಂಡು ನಂತರ ನಾಲ್ಕು ದಿನಗಳವರೆಗೆ ಉಪವಾಸವಿದ್ದು ನಂತರ ದಡಾರದಿಂದ ನರಳುತ್ತಿರುವ ವ್ಯಕ್ತಿಯೊಬ್ಬನ ಶುಕ್ರೂಷೆ ಮಾಡುವಾಗ by Biology experts to help you in doubts & scoring excellent marks in Class 9 exams.
Updated on:21/07/2023Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution