ನಿಮ್ಮ ಬಳಿ ತಕ್ಕಡಿಯಲ್ಲಿ ತೂಗಿದ 100 ಕೆಜಿ ರಾಶಿಯಿರುವ ಬಂದು ಹತ್ತಿಯ ಚೀಲ ಮತ್ತು ಒಂದು ಕಬ್ಬಿಣದ ತುಂಡಿದೆ ವಾಸ್ತವವಾಗಿ ಒಂದು ಇನ್ನೊಂದಕ್ಕಿಂತ ಭಾರವಾಗಿದೆ . ಅವುಗಳಲ್ಲಿ ಯಾವುದು ಭಾರವಾಗಿದೆ . ಮತ್ತು ಏಕೆ ಎಂಬುದನ್ನು ಹೇಳುವಿರಾ ?
Step by step video & image solution for ನಿಮ್ಮ ಬಳಿ ತಕ್ಕಡಿಯಲ್ಲಿ ತೂಗಿದ 100 ಕೆಜಿ ರಾಶಿಯಿರುವ ಬಂದು ಹತ್ತಿಯ ಚೀಲ ಮತ್ತು ಒಂದು ಕಬ್ಬಿಣದ ತುಂಡಿದೆ ವಾಸ್ತವವಾಗಿ ಒಂದು ಇನ್ನೊಂದಕ್ಕಿಂತ ಭಾರವಾಗಿದೆ . ಅವುಗಳಲ್ಲಿ ಯಾವುದು ಭಾರವಾಗಿದೆ . ಮತ್ತು ಏಕೆ ಎಂಬುದನ್ನು ಹೇಳುವಿರಾ ? by Physics experts to help you in doubts & scoring excellent marks in Class 9 exams.
Updated on:21/07/2023Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution