ಈ ಕೆಳಗೆ ನೀಡಿರುವ ಪದಗಳಿಂದ ಸರಿಯಾದ ಪದವನ್ನು ಆರಿಸಿ ಖಾಲಿ ಬಿಟ್ಟ ಸ್ಥಳಗಳನ್ನು ಭರ್ತಿಮಾಡಿ : ಬೆಳೆಗಳನ್ನು ಬೆಳೆಯುವ ಮೊದಲು ಮಣ್ಣಿನ ______ ಮೊದಲ ಹಂತವಾಗಿದೆ.
Step by step video & image solution for ಈ ಕೆಳಗೆ ನೀಡಿರುವ ಪದಗಳಿಂದ ಸರಿಯಾದ ಪದವನ್ನು ಆರಿಸಿ ಖಾಲಿ ಬಿಟ್ಟ ಸ್ಥಳಗಳನ್ನು ಭರ್ತಿಮಾಡಿ : ಬೆಳೆಗಳನ್ನು ಬೆಳೆಯುವ ಮೊದಲು ಮಣ್ಣಿನ ______ ಮೊದಲ ಹಂತವಾಗಿದೆ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ನೀವು ಕತ್ತಲೆಯ ಕೋಣೆಯಲ್ಲಿದ್ದೀರಿ ಎಂದು ಭಾವಿಸಿಕೊಳ್ಳಿ. ಕೋಣೆಯಲ್ಲಿರುವ ವಸ್ತುಗಳನ್ನು ನೀವು ಕಾಣುವಿರೇ? ವಿವರಿಸಿ.
View Solutionಈ ಕೆಳಗಿನವುಗಳಲ್ಲಿ ಯಾವುದನ್ನು ಬಡಿದು ಹಾಳೆಗಳನ್ನಾಗಿ ಮಾಡಬಹುದು?
View Solutionಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution