ಒಂದು ದಿನ ರೀಟಾ ತನ್ನ ತಾಯಿಯ ಜೊತೆ ಆಭರಣದ ಅಂಗಡಿಗೆ ಹೊರಟಳು. ಅವಳ ತಾಯಿಯು ಅಕ್ಕಸಾಲಿಗನಿಗೆ ಹಳೆಯ ಚಿನ್ನದ ಆಭರಣಗಳನ್ನು ಪಾಲಿಶ್‌ ಮಾಡಲು ಕೊಡುತ್ತಾರೆ. ಮರುದಿನ ಆ ಆಭರಣಗಳನ್ನು ಅಕ್ಕಸಾಲಿಗನಿಂದ ಮರಳಿ ಪಡೆಯುತ್ತಾರೆ. ಆಭರಣಗಳ ತೂಕ ಸ್ವಲ್ಪ ಕಡಿಮೆ ಇದ್ದುದನ್ನು ಕಂಡುಕೊಳ್ಳುತ್ತಾರೆ. ಆಭರಣಗಳ ತೂಕ ಕಡಿಮೆಯಾಗಲು ಕಾರಣವೇನೆಂದು ನೀವು ಹೇಳುವಿರಾ?

Video Solution
Doubtnut Promotions Banner
|
Answer

Step by step video & image solution for ಒಂದು ದಿನ ರೀಟಾ ತನ್ನ ತಾಯಿಯ ಜೊತೆ ಆಭರಣದ ಅಂಗಡಿಗೆ ಹೊರಟಳು. ಅವಳ ತಾಯಿಯು ಅಕ್ಕಸಾಲಿಗನಿಗೆ ಹಳೆಯ ಚಿನ್ನದ ಆಭರಣಗಳನ್ನು ಪಾಲಿಶ್‌ ಮಾಡಲು ಕೊಡುತ್ತಾರೆ. ಮರುದಿನ ಆ ಆಭರಣಗಳನ್ನು ಅಕ್ಕಸಾಲಿಗನಿಂದ ಮರಳಿ ಪಡೆಯುತ್ತಾರೆ. ಆಭರಣಗಳ ತೂಕ ಸ್ವಲ್ಪ ಕಡಿಮೆ ಇದ್ದುದನ್ನು ಕಂಡುಕೊಳ್ಳುತ್ತಾರೆ. ಆಭರಣಗಳ ತೂಕ ಕಡಿಮೆಯಾಗಲು ಕಾರಣವೇನೆಂದು ನೀವು ಹೇಳುವಿರಾ? by Chemistry experts to help you in doubts & scoring excellent marks in Class 8 exams.

Updated on:21/07/2023


Topper's Solved these Questions


Similar Questions