ಕೆಳಗಿನ ಹೇಳಿಕೆ ಮುಂದೆ ಸರಿ/ತಪ್ಪು ಗುರುತಿಸಿ : ಸೀಮೆಎಣ್ಣೆ ಒಂದು ಪಳೆಯುಳಿಕೆ ಇಂಧನವಲ್ಲ.
Step by step video & image solution for ಕೆಳಗಿನ ಹೇಳಿಕೆ ಮುಂದೆ ಸರಿ/ತಪ್ಪು ಗುರುತಿಸಿ : ಸೀಮೆಎಣ್ಣೆ ಒಂದು ಪಳೆಯುಳಿಕೆ ಇಂಧನವಲ್ಲ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
1 ಮತ್ತು 2 ನೇ ಪ್ರಶ್ನೆಗಳಿಗೆ ಸೂಕ್ತ ಆಯ್ಕೆಯನ್ನು ಸೂಚಿಸಿ : ಈ ಕೆಳಗಿನವುಗಳಲ್ಲಿ ಘರ್ಷಣೆಯಿಂದ ಆವೇಶಗೊಳಿಸಲು ಸಾಧ್ಯವಿಲ್ಲದ ವಸ್ತು
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution"ಆಹಾರ ಸರಪಳಿಯಲ್ಲಿ ವಿವಿಧ ಪೋಷಣಾಸ್ತರಗಳ ಶಕ್ತಿಯು ಮುಂದೆ ಸಾಗಿದಂತೆ ಹಿಂದಿನ ಹಂತಗಳಿಗೆ ಒದಗುವುದಿಲ್ಲ". ಕಾರಣಗಳನ್ನು ಕೊಡಿ.
View Solution