ಈ ಕೆಳಗಿನ ಸಂದರ್ಭಗಳಲ್ಲಿ ಬಲಪ್ರಯೋಗಿಸುತ್ತಿರುವ ಮೂಲ ಮತ್ತು ಅದು ಯಾವ ವಸ್ತುವಿನ ಮೇಲೆ ವರ್ತಿಸುತ್ತಿದೆ ಎಂಬುದನ್ನು ಗುರುತಿಸಿ. ಪ್ರತಿ ಸಂದರ್ಭದಲ್ಲೂ ಬಲದ ಪರಿಣಾಮವನ್ನು ತಿಳಿಸಿ : ಸ್ಪ್ರಿಂಗ್ನಿಂದ ಭಾರವನ್ನು ತೂಗು ಹಾಕಿ ಅದರ ಇನ್ನೊಂದು ತುದಿಯನ್ನು ಸ್ಥಿರವಾಗಿ ಗೋಡೆಯಲ್ಲಿರುವ ಕೊಕ್ಕೆಗೆ ನೇತುಹಾಕಿದೆ.
Step by step video & image solution for ಈ ಕೆಳಗಿನ ಸಂದರ್ಭಗಳಲ್ಲಿ ಬಲಪ್ರಯೋಗಿಸುತ್ತಿರುವ ಮೂಲ ಮತ್ತು ಅದು ಯಾವ ವಸ್ತುವಿನ ಮೇಲೆ ವರ್ತಿಸುತ್ತಿದೆ ಎಂಬುದನ್ನು ಗುರುತಿಸಿ. ಪ್ರತಿ ಸಂದರ್ಭದಲ್ಲೂ ಬಲದ ಪರಿಣಾಮವನ್ನು ತಿಳಿಸಿ : ಸ್ಪ್ರಿಂಗ್ನಿಂದ ಭಾರವನ್ನು ತೂಗು ಹಾಕಿ ಅದರ ಇನ್ನೊಂದು ತುದಿಯನ್ನು ಸ್ಥಿರವಾಗಿ ಗೋಡೆಯಲ್ಲಿರುವ ಕೊಕ್ಕೆಗೆ ನೇತುಹಾಕಿದೆ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ಜೀವಿಗಳಲ್ಲಿ ಸಂತಾನೋತ್ಪತ್ತಿಯ ಪ್ರಾಮುಖ್ಯತೆಯನ್ನು ವಿವರಿಸಿ.
View Solutionನೀವು ಕತ್ತಲೆಯ ಕೋಣೆಯಲ್ಲಿದ್ದೀರಿ ಎಂದು ಭಾವಿಸಿಕೊಳ್ಳಿ. ಕೋಣೆಯಲ್ಲಿರುವ ವಸ್ತುಗಳನ್ನು ನೀವು ಕಾಣುವಿರೇ? ವಿವರಿಸಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution