ಈ ಕೆಳಗಿನವುಗಳಲ್ಲಿ ಯಾವ ಬಲವು ಕೆಲಸ ಮಾಡಿದೆ ಎಂದು ತಿಳಿಸಿರಿ : ಕೈಯಲ್ಲಿದ್ದ ವಸ್ತು ಜಾರಿ ನೆಲದ ಮೇಲೆ ಬೀಳುತ್ತದೆ.
Step by step video & image solution for ಈ ಕೆಳಗಿನವುಗಳಲ್ಲಿ ಯಾವ ಬಲವು ಕೆಲಸ ಮಾಡಿದೆ ಎಂದು ತಿಳಿಸಿರಿ : ಕೈಯಲ್ಲಿದ್ದ ವಸ್ತು ಜಾರಿ ನೆಲದ ಮೇಲೆ ಬೀಳುತ್ತದೆ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ಜೀವಿಗಳಲ್ಲಿ ಸಂತಾನೋತ್ಪತ್ತಿಯ ಪ್ರಾಮುಖ್ಯತೆಯನ್ನು ವಿವರಿಸಿ.
View Solutionನೀವು ಕತ್ತಲೆಯ ಕೋಣೆಯಲ್ಲಿದ್ದೀರಿ ಎಂದು ಭಾವಿಸಿಕೊಳ್ಳಿ. ಕೋಣೆಯಲ್ಲಿರುವ ವಸ್ತುಗಳನ್ನು ನೀವು ಕಾಣುವಿರೇ? ವಿವರಿಸಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution