ಈ ಕೆಳಗಿನವುಗಳಲ್ಲಿ ಯಾವ ಬಲವು ಕೆಲಸ ಮಾಡಿದೆ ಎಂದು ತಿಳಿಸಿರಿ : ಪ್ಲಾಸ್ಟಿಕ್ ಹಾಳೆಯನ್ನು ಚೆನ್ನಾಗಿ ಉಜ್ಜಿದ ಮೇಲೆ ಅದು ಸಣ್ಣ ಸಣ್ಣ ಕಾಗದದ ಚೂರುಗಳನ್ನು ಆಕರ್ಷಿಸುತ್ತಿದೆ.
Step by step video & image solution for ಈ ಕೆಳಗಿನವುಗಳಲ್ಲಿ ಯಾವ ಬಲವು ಕೆಲಸ ಮಾಡಿದೆ ಎಂದು ತಿಳಿಸಿರಿ : ಪ್ಲಾಸ್ಟಿಕ್ ಹಾಳೆಯನ್ನು ಚೆನ್ನಾಗಿ ಉಜ್ಜಿದ ಮೇಲೆ ಅದು ಸಣ್ಣ ಸಣ್ಣ ಕಾಗದದ ಚೂರುಗಳನ್ನು ಆಕರ್ಷಿಸುತ್ತಿದೆ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ಜೀವಿಗಳಲ್ಲಿ ಸಂತಾನೋತ್ಪತ್ತಿಯ ಪ್ರಾಮುಖ್ಯತೆಯನ್ನು ವಿವರಿಸಿ.
View Solutionನೀವು ಕತ್ತಲೆಯ ಕೋಣೆಯಲ್ಲಿದ್ದೀರಿ ಎಂದು ಭಾವಿಸಿಕೊಳ್ಳಿ. ಕೋಣೆಯಲ್ಲಿರುವ ವಸ್ತುಗಳನ್ನು ನೀವು ಕಾಣುವಿರೇ? ವಿವರಿಸಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution