ಅಲಿಡಾಳು ತನ್ನ ಆಟಿಕೆಯ ಕಾರನ್ನು ಒಣ ಅಮೃತಶಿಲೆಯ ನೆಲ, ಒದ್ದೆಯಾದ ಅಮೃತಶಿಲೆಯ ನೆಲ, ವೃತ್ತ ಪತ್ರಿಕೆ ಮತ್ತು ನೆಲದಲ್ಲಿ ಹರಡಿದ ಟವಲ್ಲಿನ ಮೇಲೆ ಓಡಿಸುತ್ತಾಳೆ. ವಿವಿಧ ಮೇಲ್ಮೈಗಳಲ್ಲಿ ಆ ಕಾರಿನ ಮೇಲೆ ವರ್ತಿಸುತ್ತಿರುವ ಘರ್ಷಣಾ ಬಲದ ಏರಿಕೆಯ ಕ್ರಮವು.

A

ಒದ್ದೆಯಾದ ಅಮೃತಶಿಲೆಯ ನೆಲ, ಒಣ ಅಮೃತಶಿಲೆಯ ನೆಲ, ವೃತ್ತ ಪತ್ರಿಕೆ ಮತ್ತು ಟವಲ್‌

B

ವೃತ್ತ ಪತ್ರಿಕೆ, ಟವಲ್‌, ಒಣ ಅಮೃತಶಿಲೆಯ ನೆಲ, ಒದ್ದೆಯಾದ ಅಮೃತಶಿಲೆಯ ನೆಲ

C

ಟವಲ್‌, ವೃತ್ತಪತ್ರಿಕೆ, ಒಣ ಅಮೃತಶಿಲೆಯ ನೆಲಹಾಸು, ಒದ್ದೆಯಾದ ಅಮೃತಶಿಲೆಯ ನೆಲ

D

ಒದ್ದೆಯಾದ ಅಮೃತಶಿಲೆಯ ನೆಲ, ಒಣ ಅಮೃತಶಿಲೆಯ ನೆಲ, ಟವಲ್‌, ವೃತ್ತ ಪತ್ರಿಕೆ

Video Solution
Doubtnut Promotions Banner
|
Answer

Step by step video & image solution for ಅಲಿಡಾಳು ತನ್ನ ಆಟಿಕೆಯ ಕಾರನ್ನು ಒಣ ಅಮೃತಶಿಲೆಯ ನೆಲ, ಒದ್ದೆಯಾದ ಅಮೃತಶಿಲೆಯ ನೆಲ, ವೃತ್ತ ಪತ್ರಿಕೆ ಮತ್ತು ನೆಲದಲ್ಲಿ ಹರಡಿದ ಟವಲ್ಲಿನ ಮೇಲೆ ಓಡಿಸುತ್ತಾಳೆ. ವಿವಿಧ ಮೇಲ್ಮೈಗಳಲ್ಲಿ ಆ ಕಾರಿನ ಮೇಲೆ ವರ್ತಿಸುತ್ತಿರುವ ಘರ್ಷಣಾ ಬಲದ ಏರಿಕೆಯ ಕ್ರಮವು. by Chemistry experts to help you in doubts & scoring excellent marks in Class 8 exams.

Updated on:21/07/2023


Topper's Solved these Questions


Similar Questions