ಒಂದು ಲೋಲಕವು 4 ಸೆಕೆಂಡುಗಳಲ್ಲಿ 40 ಬಾರಿ ಆಂದೋಲನಗೊಳ್ಳುತ್ತದೆ. ಅದರ ಕಾಲಾವಧಿ ಮತ್ತು ಆವೃತ್ತಿಯನ್ನು ಕಂಡುಹಿಡಿಯಿರಿ.
Step by step video & image solution for ಒಂದು ಲೋಲಕವು 4 ಸೆಕೆಂಡುಗಳಲ್ಲಿ 40 ಬಾರಿ ಆಂದೋಲನಗೊಳ್ಳುತ್ತದೆ. ಅದರ ಕಾಲಾವಧಿ ಮತ್ತು ಆವೃತ್ತಿಯನ್ನು ಕಂಡುಹಿಡಿಯಿರಿ. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ಬಿಟ್ಟ ಸ್ಥಳ ತುಂಬಿರಿ : ವಿದ್ಯುತ್ ಹರಿಯಲು ಬಿಡುವ ಹೆಚ್ಚಿನವು ______ _____ ಮತ್ತು ______ ಗಳ ದ್ರಾವಣಗಳಾಗಿವೆ.
View Solutionಕೆಲವು ಎಳೆಗಳನ್ನು ಸಂಶ್ಲೇಷಿತ ಎಂದು ಏಕೆ ಕರೆಯುತ್ತಾರೆ? ವಿವರಿಸಿ.
View SolutionIf log404=aandlog405=b, then show that log4016=4(1−a−b).
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View Solutiontan640∘−33tan440∘+27tan240∘ = …………
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solution