ಪಹೇಲಿ ಮಳೆಯ ನೀರು ಸಂಪೂರ್ಣ ಅಸವಿತ ನೀರಿನಷ್ಟೇ ಶುದ್ಧವಾಗಿರುತ್ತದೆ ಎಂದು ಕೇಳಿರುತ್ತಾಳೆ. ಆದ್ದರಿಂದ ಅವಳು ಮಳೆಯ ನೀರನ್ನು ಗಾಜಿನ ಲೋಟದಲ್ಲಿ ಸಂಗ್ರಹಿಸಿ, ಅದನು ಪರೀಕ್ಷಕದ ಮೂಲಕ ಪರೀಕ್ಷಿಸುತ್ತಾಳೆ. ಅವಳಿಗೆ ಆಶ್ಚರ್ಯ ಕಾದಿರುತ್ತದೆ. ಅವಳಿಗೆ ಕಾಂತಸೂಜಿಯ ವಿಚಲನೆ ಕಂಡುಬಂತು. ಹೀಗಾಗಲು ಕಾರಣವೇನು?
Video Solution
|
Answer
Step by step video & image solution for ಪಹೇಲಿ ಮಳೆಯ ನೀರು ಸಂಪೂರ್ಣ ಅಸವಿತ ನೀರಿನಷ್ಟೇ ಶುದ್ಧವಾಗಿರುತ್ತದೆ ಎಂದು ಕೇಳಿರುತ್ತಾಳೆ. ಆದ್ದರಿಂದ ಅವಳು ಮಳೆಯ ನೀರನ್ನು ಗಾಜಿನ ಲೋಟದಲ್ಲಿ ಸಂಗ್ರಹಿಸಿ, ಅದನು ಪರೀಕ್ಷಕದ ಮೂಲಕ ಪರೀಕ್ಷಿಸುತ್ತಾಳೆ. ಅವಳಿಗೆ ಆಶ್ಚರ್ಯ ಕಾದಿರುತ್ತದೆ. ಅವಳಿಗೆ ಕಾಂತಸೂಜಿಯ ವಿಚಲನೆ ಕಂಡುಬಂತು. ಹೀಗಾಗಲು ಕಾರಣವೇನು? by Chemistry experts to help you in doubts & scoring excellent marks in Class 8 exams.
Updated on:21/07/2023
Topper's Solved these Questions
Similar Questions
ನೀರು ಕಲುಷಿತಗೊಳ್ಳುವ ವಿಭಿನ್ನ ವಿಧಾನಗಳು ಯಾವುವು?
01:49View Solutionಶಬ್ದವು ಪ್ರಸಾರವಾಗುವುದು
02:06View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
04:06View Solution