ಈ ಕೆಳಗಿನ ಪ್ರತಿಯೊಂದರ ಮೇಲೆ ಬೆಳಕಿನ ಪುಂಜವೊಂದು ಬಿದ್ದಾಗ ನಿಯತ ಅಥವಾ ಚದುರಿದ ಪ್ರತಿಫಲನ ಉಂಟಾಗುವುದೇ ಎಂಬುದನ್ನು ತಿಳಿಸಿ. ಪ್ರತಿ ಸಂದರ್ಭದಲ್ಲೂ ನಿಮ್ಮ ಉತ್ತರಕ್ಕೆ ಸರಿಯಾದ ಸಮರ್ಥನೆಯನ್ನು ನೀಡಿ : ಹೊಳಪುಳ್ಳ ಮರದ ಮೇಜು.
Step by step video & image solution for ಈ ಕೆಳಗಿನ ಪ್ರತಿಯೊಂದರ ಮೇಲೆ ಬೆಳಕಿನ ಪುಂಜವೊಂದು ಬಿದ್ದಾಗ ನಿಯತ ಅಥವಾ ಚದುರಿದ ಪ್ರತಿಫಲನ ಉಂಟಾಗುವುದೇ ಎಂಬುದನ್ನು ತಿಳಿಸಿ. ಪ್ರತಿ ಸಂದರ್ಭದಲ್ಲೂ ನಿಮ್ಮ ಉತ್ತರಕ್ಕೆ ಸರಿಯಾದ ಸಮರ್ಥನೆಯನ್ನು ನೀಡಿ : ಹೊಳಪುಳ್ಳ ಮರದ ಮೇಜು. by Chemistry experts to help you in doubts & scoring excellent marks in Class 8 exams.
Updated on:21/07/2023Topper's Solved these Questions
Similar Questions
ನಿಮ್ಮ ತಳ್ಳುವಿಕೆ ಅಥವಾ ಎಳೆಯುವಿಕೆಯಿಂದ ಚಲನಸ್ಥಿತಿಯಲ್ಲಿ ಉಂಟಾಗುವ ಬದಲಾವಣೆಯ ಬಗ್ಗೆ ತಿಳಿಸುವ ಪ್ರತಿ ಸಂದರ್ಭದ ಎರಡು ಉದಾಹರಣೆಗಳನ್ನು ನೀಡಿ.
View Solutionಈ ಕೆಳಗೆ ನೀಡಿರುವ ಪದಗಳಿಂದ ಸರಿಯಾದ ಪದವನ್ನು ಆರಿಸಿ ಖಾಲಿ ಬಿಟ್ಟ ಸ್ಥಳಗಳನ್ನು ಭರ್ತಿಮಾಡಿ : ಬೆಳೆಗಳನ್ನು ಬೆಳೆಯುವ ಮೊದಲು ಮಣ್ಣಿನ ______ ಮೊದಲ ಹಂತವಾಗಿದೆ.
View Solutionಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution