ಈ ಕೆಳಗಿನವುಗಳಲ್ಲಿ ಯಾವುದು ಹಸಿರುಮನೆ ಅನಿಲವಲ್ಲ? ನೈಟ್ರೋಜನ್
Step by step video & image solution for ಈ ಕೆಳಗಿನವುಗಳಲ್ಲಿ ಯಾವುದು ಹಸಿರುಮನೆ ಅನಿಲವಲ್ಲ? ನೈಟ್ರೋಜನ್ by Chemistry experts to help you in doubts & scoring excellent marks in Class 8 exams.
Topper's Solved these Questions
Similar Questions
ಈ ಕೆಳಗಿನವುಗಳಲ್ಲಿ ಯಾವುದನ್ನು ಬಡಿದು ಹಾಳೆಗಳನ್ನಾಗಿ ಮಾಡಬಹುದು?
03:31View Solutionಬಿಟ್ಟ ಸ್ಥಳ ತುಂಬಿರಿ : ವಿದ್ಯುತ್ ಹರಿಯಲು ಬಿಡುವ ಹೆಚ್ಚಿನವು ______ _____ ಮತ್ತು ______ ಗಳ ದ್ರಾವಣಗಳಾಗಿವೆ.
02:22View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
03:29View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
01:36View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:51View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
03:29View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
03:37View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
02:36View Solution