ಈ ಕೆಳಗಿನ ಹೇಳಿಕೆಯನ್ನು ಸರಿಮಾಡಿ, ನಿಮ್ಮ ನೋಟ್ ಪುಸ್ತಕದಲ್ಲಿ ಮತ್ತೆ ಬರೆಯಿರಿ: ಎಲೆಗಳು ಸಸ್ಯವನ್ನು ನೇರವಾಗಿ ನಿಲ್ಲುವಂತೆ ಹಿಡಿದಿಡುತ್ತವೆ.
Step by step video & image solution for ಈ ಕೆಳಗಿನ ಹೇಳಿಕೆಯನ್ನು ಸರಿಮಾಡಿ, ನಿಮ್ಮ ನೋಟ್ ಪುಸ್ತಕದಲ್ಲಿ ಮತ್ತೆ ಬರೆಯಿರಿ: ಎಲೆಗಳು ಸಸ್ಯವನ್ನು ನೇರವಾಗಿ ನಿಲ್ಲುವಂತೆ ಹಿಡಿದಿಡುತ್ತವೆ. by Biology experts to help you in doubts & scoring excellent marks in Class 6 exams.
Topper's Solved these Questions
Similar Questions
ಬಿಟ್ಟ ಸ್ಥಳವನ್ನು ತುಂಬಿರಿ: ಮೂಳೆಗಳಲ್ಲಿರುವ ಕೀಲುಗಳು ದೇಹದ ________ ಗೆ ಸಹಾಯ ಮಾಡುತ್ತವೆ.
01:57View Solutionಎಲೆಯ ಸಿರಾ ವಿನ್ಯಾಸ ಎಂದರೇನು? ಅವುಗಳ ಎರಡು ವಿಧಗಳ ಅಂದವಾದ ಚಿತ್ರ ಬರೆಯಿರಿ.
02:25View Solutionಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್ರ ಪ್ರಯೋಗದ F_1 ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ
02:39View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:16View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
03:29View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
01:58View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
04:03View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
04:12View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
02:13View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
01:37View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:23View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
01:35View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
03:29View Solution