ಒಂದು ಸಸ್ಯದ ಎಲೆಗಳಲ್ಲಿ ಜಾಲಿಕಾರೂಪದ ಸಿರಾ ವಿನ್ಯಾಸವಿದ್ದರೆ, ಅದರಲ್ಲಿ ಯಾವ ಬಗೆಯ ಬೇರುಗಳಿರುತ್ತವೆ?
Step by step video & image solution for ಒಂದು ಸಸ್ಯದ ಎಲೆಗಳಲ್ಲಿ ಜಾಲಿಕಾರೂಪದ ಸಿರಾ ವಿನ್ಯಾಸವಿದ್ದರೆ, ಅದರಲ್ಲಿ ಯಾವ ಬಗೆಯ ಬೇರುಗಳಿರುತ್ತವೆ? by Biology experts to help you in doubts & scoring excellent marks in Class 6 exams.
Updated on:21/07/2023Topper's Solved these Questions
Similar Questions
ಬಿಟ್ಟ ಸ್ಥಳವನ್ನು ತುಂಬಿರಿ: ಮೂಳೆಗಳಲ್ಲಿರುವ ಕೀಲುಗಳು ದೇಹದ ________ ಗೆ ಸಹಾಯ ಮಾಡುತ್ತವೆ.
View Solutionಎಲೆಯ ಸಿರಾ ವಿನ್ಯಾಸ ಎಂದರೇನು? ಅವುಗಳ ಎರಡು ವಿಧಗಳ ಅಂದವಾದ ಚಿತ್ರ ಬರೆಯಿರಿ.
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution