ಈ ಕೆಳಗೆ ಪಟ್ಟಿ ಮಾಡಿರುವ ನಿರ್ಜೀವ ವಸ್ತುಗಳಲ್ಲಿ ಯಾವುದು ಈ ಹಿಂದೆ, ಜೀವಿಗಳ ಒಂದು ಭಾಗವಾಗಿತ್ತು. ಬೆಣ್ಣೆ, ಹದ ಮಾಡಿರುವ ಚರ್ಮ, ಮಣ್ಣು, ಉಣ್ಣೆ, ವಿದ್ಯುತ್ ದೀಪ, ಅಡುಗೆ ಎಣ್ಣೆ, ಉಪ್ಪು, ಸೇಬು, ರಬ್ಬರ್.
Step by step video & image solution for ಈ ಕೆಳಗೆ ಪಟ್ಟಿ ಮಾಡಿರುವ ನಿರ್ಜೀವ ವಸ್ತುಗಳಲ್ಲಿ ಯಾವುದು ಈ ಹಿಂದೆ, ಜೀವಿಗಳ ಒಂದು ಭಾಗವಾಗಿತ್ತು. ಬೆಣ್ಣೆ, ಹದ ಮಾಡಿರುವ ಚರ್ಮ, ಮಣ್ಣು, ಉಣ್ಣೆ, ವಿದ್ಯುತ್ ದೀಪ, ಅಡುಗೆ ಎಣ್ಣೆ, ಉಪ್ಪು, ಸೇಬು, ರಬ್ಬರ್. by Biology experts to help you in doubts & scoring excellent marks in Class 6 exams.
Updated on:21/07/2023Topper's Solved these Questions
Similar Questions
ಯಾವ ಬಗೆಯ ಕಸವನ್ನು ಕೆಂಪು ಹುಳುಗಳು ಗೊಬ್ಬರವನ್ನಾಗಿ ಪರಿವರ್ತಿಸುವುದಿಲ್ಲ.
View Solutionಬಿಟ್ಟ ಸ್ಥಳವನ್ನು ತುಂಬಿರಿ: ಮೂಳೆಗಳಲ್ಲಿರುವ ಕೀಲುಗಳು ದೇಹದ ________ ಗೆ ಸಹಾಯ ಮಾಡುತ್ತವೆ.
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View Solutionಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution